Education Update ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ LKG-UKG ಪ್ರಾರಂಭ.
Education Update ರಾಜ್ಯದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿಯೇ LKG ಮತ್ತು UKG ತರಗತಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೊಸ …