February 27, 2026

Government Rules ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಹೊಸ ರೂಲ್ಸ್.!

Government Rules ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಭೇಟಿ ನೀಡಿದಾಗ ಅಧಿಕಾರಿಗಳು ಸೀಟಿನಲ್ಲಿ ಕಾಣಿಸದಿರುವುದು, “ಮೀಟಿಂಗ್‌ಗೆ ಹೋಗಿದ್ದಾರೆ”, “ಸ್ವಲ್ಪ ಹೊತ್ತಿನಲ್ಲಿ ಬರುತ್ತಾರೆ” ಎಂಬ ಉತ್ತರಗಳನ್ನು ಕೇಳುವುದು ಸಾಮಾನ್ಯವಾಗಿತ್ತು. ಇದರಿಂದ ಜನರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. …