police ಕರ್ನಾಟಕ ಪೊಲೀಸ್ ನೇಮಕಾತಿ 2026: 8,176 ಹುದ್ದೆಗಳ ಭರ್ತಿ.

police ರಾಜ್ಯದಲ್ಲಿ ಪೊಲೀಸ್ ಇಲಾಖೆಗೆ ಸೇರುವ ಕನಸು ಕಂಡಿರುವ ಸಾವಿರಾರು ಯುವಜನತೆಗೆ ದೊಡ್ಡ ಅವಕಾಶ ದೊರೆತಿದೆ. ಕರ್ನಾಟಕ ಸರ್ಕಾರವು ಒಟ್ಟು 8,176 ಪೊಲೀಸ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಕೃತ ಆದೇಶ ಹೊರಡಿಸಿದೆ. ಸಿವಿಲ್ ಪೊಲೀಸ್, ಕೆಎಸ್‌ಆರ್‌ಪಿ, ಸಶಸ್ತ್ರ ಪೊಲೀಸ್ ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಖಾಕಿ ಸಮವಸ್ತ್ರ ತೊಟ್ಟು ನಾಡಿನ ಸೇವೆ ಮಾಡಬೇಕು ಎನ್ನುವ ಕನಸು ಕಂಡಿರುವ ಅಭ್ಯರ್ಥಿಗಳು ಈಗಲೇ ಸಿದ್ಧತೆ ಆರಂಭಿಸುವುದು ಸೂಕ್ತ. ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು … Read more