Student Scholarship ವಿದ್ಯಾರ್ಥಿನಿಯರಿಗೆ ₹60,000 ಸ್ಕಾಲರ್‌ಶಿಪ್.
Student Scholarship ಉನ್ನತ ಶಿಕ್ಷಣ ಪಡೆಯಲು ಇಚ್ಛೆ ಇದ್ದರೂ ಆರ್ಥಿಕ ಸಮಸ್ಯೆಗಳ ಕಾರಣದಿಂದ ಅನೇಕ ವಿದ್ಯಾರ್ಥಿನಿಯರು ತಮ್ಮ ಕನಸುಗಳನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ. ಇಂತಹ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ಉದ್ದೇಶದಿಂದ Vivo ಕಂಪನಿ ತನ್ನ CSR (Corporate Social Responsibility) ಯೋಜನೆಯಡಿ “Vivo KanyaGyaan Scholarship 2026” ಎಂಬ ಸ್ಕಾಲರ್‌ಶಿಪ್ e ಪರಿಚಯಿಸಿದೆ. ಈ ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿನಿಯರಿಗೆ ₹60,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಪದವಿ ಶಿಕ್ಷಣವನ್ನು ಮುಂದುವರಿಸಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಇದು ಬಹಳ … Read more