Student Scholarship ವಿದ್ಯಾರ್ಥಿನಿಯರಿಗೆ ₹60,000 ಸ್ಕಾಲರ್ಶಿಪ್.
Student Scholarship ಉನ್ನತ ಶಿಕ್ಷಣ ಪಡೆಯಲು ಇಚ್ಛೆ ಇದ್ದರೂ ಆರ್ಥಿಕ ಸಮಸ್ಯೆಗಳ ಕಾರಣದಿಂದ ಅನೇಕ ವಿದ್ಯಾರ್ಥಿನಿಯರು ತಮ್ಮ ಕನಸುಗಳನ್ನು ಮುಂದುವರಿಸಲು ಸಾಧ್ಯವಾಗುವುದಿಲ್ಲ. ಇಂತಹ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ಉದ್ದೇಶದಿಂದ Vivo ಕಂಪನಿ ತನ್ನ CSR …